News

ಪಾಕಿಸ್ತಾನ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ 7 ವಿಕೆಟ್‌ಗಳ ಜಯ ಸಾಧಿಸಿದೆ. ಇದರೊಂದಿಗೆ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ.